Gokhale Institute of Public Affairs
Public Life Must be spiritualized - G. K. Gokhale
ವಿದ್ವಾನ್ ಮತ್ತುರು ಮಾರ್ಕಾಂಡೇಯ ಅವಧಾನಿ
ಹಾಗೆಯೋ ಹೀಗೆಯೋ ಹೇಗೆ ಹೇಗೆಯೊ ಜನುಮ |
ಸಾಗಿ ಮುಗಿವುದು; ಮುಗಿದು ಮರೆವುದದೆ ಸುಕೃತ ||
ಈಗಲೋ ಆಗಲೋ ಎಂದೊ ಮುಗಿವುಂಟೆಂಬ |
ಭಾಗ್ಯವನು ನೆನೆದು ನಲಿ - ಮಂಕುತಿಮ್ಮ ||