Gokhale Institute of Public Affairs
Public Life Must be spiritualized - G. K. Gokhale
ವಿದ್ವಾನ್ ವ್ಯಾಸನಕೆರೆ ಪ್ರಭಂಜನಾಚಾರ್ಯ
ಮನೆಯೆ ಮಠವೆಂದು ತಿಳಿ, ಬಂಧು ಬಳಗವೆ ಗುರುವು |
ಅನವರತಪರಿಚರ್ಯೆಯವರೊರೆವ ಪಾಠ ||
ನಿನಗುಳಿದ ಜಗವ ಮುಟ್ಟಿಪ ಸೇತು ಸಂಸಾರ |
ಮನಕೆ ಪುಟಸಂಸ್ಕಾರ - ಮಂಕುತಿಮ್ಮ ||