ಸಂತ ಶ್ರೀ ಭದ್ರಗಿರಿ ಅಚ್ಯುತದಾಸರು
ಜಗದ ಸೊಗದರಸಿಕೆಯ ಫಲ, ನೋಡು, ಬರಿಕಲಹ |
ಮೃಗಗಳಾವೇಶಗೊಳಲಪ್ಪುದಿನ್ನೇನು? ||
ಮುಗಿಯುವುದು ಕಾಳ್ಗಿಚ್ಚು ವನ ಬೂದಿಯಾದಂದು |
ಹಗೆತನವುಮಂತು ಬಿಡು - ಮಂಕುತಿಮ್ಮ ||
ಮೃಗಗಳಾವೇಶಗೊಳಲಪ್ಪುದಿನ್ನೇನು? ||
ಮುಗಿಯುವುದು ಕಾಳ್ಗಿಚ್ಚು ವನ ಬೂದಿಯಾದಂದು |
ಹಗೆತನವುಮಂತು ಬಿಡು - ಮಂಕುತಿಮ್ಮ ||