Gokhale Institute of Public Affairs
Public Life Must be spiritualized - G. K. Gokhale
ಡಾ. ಟಿ. ವಿ. ವೆಂಕಟಾಚಲಶಾಸ್ತ್ರೀ
ಜ್ವಾಲಮಾಲಾಕುಲ ಜಗದ್ರೂಪ ತಾಂಡವದಿ |
ಲೀಲೆಯಿಂ ಜೀವತೆಯನಾಂತು ಪರಬೊಮ್ಮಂ ||
ತಾಳಲಯಮೇಳನದಿನೊಮ್ಮೆ ರಭಸದಿನೊಮ್ಮೆ |
ಲೋಲನಾಗಿರ್ಪನೆಲೊ - ಮಂಕುತಿಮ್ಮ ||