Gokhale Institute of Public Affairs
Public Life Must be spiritualized - G. K. Gokhale
ಪರಮ ಪೂಜ್ಯ ಶ್ರೀಮತ್ ಸ್ವಾಮಿ ವೀರೇಶಾನಂದಜೀ ಮಹಾರಾಜ್
ಕ್ಷುತ್ತುಮಮತೆಗಳು ಜೀವಕೆ ಕುಲಿಮೆಸುತ್ತಿಗೆಗಳ್ |
ಉತ್ತಮವದೆನಿಪುವುವು ಕಿಟ್ಟಗಳ ಕಳೆದು ||
ಚಿತ್ತಸಂಸ್ಕಾರಸಾಧನವಯ್ಯ ಸಂಸಾರ |
ತತ್ತ್ವಪ್ರವೃತ್ತಂಗೆ - ಮಂಕುತಿಮ್ಮ ||