Gokhale Institute of Public Affairs
Public Life Must be spiritualized - G. K. Gokhale
ಬೇಲಿ ಮಠಾಧೀಶರಾದ ಪರಮಪೂಜ್ಯ ಶ್ರೀ ನಿ. ಪ್ರ. ಶಿವಾನುಭವ ಚರಮೂರ್ತಿ ಶ್ರೀ ಶ್ರೀ ಶಿವರುದ್ರ ಮಹಾಸ್ವಾಮಿಗಳು
ಅಂದಿಗಂದಿನ ಕೆಲಸ, ಸಂದನಿತರಲಿ ತೃಪ್ತಿ |
ಕುಂದದುಬ್ಬದ ಮನಸು ಬಂದುದೇನಿರಲಿ ||
ಬಂಧು ಮತಿ ಲೋಕದಲಿ, ಮುನ್ದೃಷ್ಟಿ ಪರಮದಲಿ |
ಹೊಂದಿರಲಿವದು ಪುಣ್ಯ - ಮಂಕುತಿಮ್ಮ ||